Versions
KNV ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
ERVKN ಆದ್ದರಿಂದ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದು ಯೇಸುವನ್ನೇ ಹೊರತು ದಾವೀದನನ್ನಲ್ಲ! ಇದಕ್ಕೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ನಾವು ಆತನನ್ನು ಕಂಡೆವು!
IRVKN ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.