Bible Versions
Bible Books

Acts 2:39 (KJVP) King James Version with Strong Number

Versions

KNV   ಯಾಕಂದರೆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
ERVKN   ವಾಗ್ದಾನವನ್ನು ನಿಮಗೂ ನಿಮ್ಮ ಮಕ್ಕಳಿಗೂ ಬಹು ದೂರದಲ್ಲಿರುವ ಜನರಿಗೂ ಕೊಡಲಾಗಿದೆ. ನಮ್ಮ ದೇವರಾದ ಪ್ರಭುವು ತನ್ನ ಬಳಿಗೆ ಕರೆಯುವ ಪ್ರತಿಯೊಬ್ಬರಿಗೂ ವಾಗ್ದಾನವನ್ನು ಕೊಟ್ಟಿದ್ದಾನೆ” ಎಂದು ಹೇಳಿದನು.
IRVKN   ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us