Bible Versions
Bible Books

Acts 5:13 (KJVP) King James Version with Strong Number

Versions

KNV   ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.
ERVKN   ಅವರೊಂದಿಗೆ ನಿಂತುಕೊಳ್ಳಲು ತಮಗೂ ಯೋಗ್ಯತೆ ಇದೆಯೆಂದು ಬೇರೆ ಯಾರಿಗೂ ಅನ್ನಿಸಲಿಲ್ಲ. ಜನರೆಲ್ಲರೂ ಅಪೊಸ್ತಲರ ಬಗ್ಗೆ ಒಳ್ಳೆಯ ಸಂಗತಿಗಳನ್ನು ಹೇಳುತ್ತಿದ್ದರು.
IRVKN   ಅವರ ಜೊತೆಯಲ್ಲಿರುವುದಕ್ಕೆ ಉಳಿದವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಆದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us