Bible Versions
Bible Books

Acts 5:23 (KJVP) King James Version with Strong Number

Versions

KNV   ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.
ERVKN   ”ಸೆರೆಮನೆ ಮುಚ್ಚಿತ್ತು ಮತ್ತು ಬೀಗವನ್ನು ಹಾಕಲಾಗಿತ್ತು. ಕಾವಲುಗಾರರು ಬಾಗಿಲ ಬಳಿ ನಿಂತುಕೊಂಡಿದ್ದರು. ಆದರೆ ನಾವು ಬಾಗಿಲುಗಳನ್ನು ತೆರೆದಾಗ ಸೆರೆಮನೆಯು ಬರಿದಾಗಿತ್ತು!” ಎಂದು ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us