Versions
KNV ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.
ERVKN ಈಜಿಪ್ಟಿನವರು ತಮಗೆ ಗೊತ್ತಿದ್ದ ಸಕಲ ವಿದ್ಯೆಗಳನ್ನು ಮೋಶೆಗೆ ಕಲಿಸಿದರು. ಅವನು ವಿಷಯಗಳನ್ನು ಹೇಳುವುದರಲ್ಲಿಯೂ ಕಾರ್ಯಗಳನ್ನು ಮಾಡುವು ದರಲ್ಲಿಯೂ ಬಹು ಸಮರ್ಥನಾಗಿದ್ದನು.
IRVKN ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ತಿಳಿವಳಿಕೆಯುಳ್ಳವನಾಗಿ ಮಾತುಗಳಲ್ಲಿಯೂ, ಕಾರ್ಯಗಳಲ್ಲಿಯೂ ಸಮರ್ಥನಾದನು. PEPS