Bible Versions
Bible Books

Acts 7:27 (KJVP) King James Version with Strong Number

Versions

KNV   ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು?
ERVKN   ಮತ್ತೊಬ್ಬನಿಗೆ ಅನ್ಯಾಯ ಮಾಡುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ؅ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ಯಾರಾದರೂ ಹೇಳಿದರೇ? ಇಲ್ಲ!
IRVKN   “ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು, ‘ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us