Bible Versions
Bible Books

Acts 7:5 (KJVP) King James Version with Strong Number

Versions

KNV   ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು.
ERVKN   ಆದರೆ ದೇವರು ಅಬ್ರಹಾಮನಿಗೆ ಇಲ್ಲಿ ಯಾವ ಭೂಮಿಯನ್ನೂ ಕೊಡಲಿಲ್ಲ. ದೇವರು ಅವನಿಗೆ ಒಂದು ಅಡಿ ಸ್ಥಳವನ್ನೂ ಕೊಡಲಿಲ್ಲ. ಆದರೆ ಮುಂದಿನ ಕಾಲದಲ್ಲಿ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವುದಾಗಿ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದನು. (ಅಬ್ರಹಾಮನಿಗೆ ಮಕ್ಕಳೇ ಇಲ್ಲದಿದ್ದಾಗ ಇದಾಯಿತು.)
IRVKN   ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವತ್ತಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವತ್ತಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us