Bible Versions
Bible Books

Acts 7:55 (KJVP) King James Version with Strong Number

Versions

KNV   ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
ERVKN   ಆದರೆ ಸ್ತೆಫನನು ಪವಿತ್ರಾತ್ಮಭರಿತನಾಗಿದ್ದನು. ಅವನು ಆಕಾಶದತ್ತ ಕಣ್ಣೆತ್ತಿ ನೋಡಿ, ದೇವರ ಮಹಿಮೆಯನ್ನೂ ಯೇಸುವು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ಕಂಡು,
IRVKN   ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿ ನೋಡಿ, ದೇವರ ಮಹಿಮೆಯನ್ನೂ, ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us