Versions
KNV ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು--
ERVKN ಅಪೊಸ್ತಲರು ಜನರ ಮೇಲೆ ತಮ್ಮ ಕೈಗಳನ್ನಿಟ್ಟಾಗ ಜನರಿಗೆ ಪವಿತ್ರಾತ್ಮನು ದೊರೆತ್ತಿದ್ದನ್ನು ಸಿಮೋನನು ಕಂಡನು. ಆದ್ದರಿಂದ ಸಿಮೋನನು ಅಪೊಸ್ತಲರಿಗೆ ಹಣವನ್ನು ನೀಡುತ್ತಾ,
IRVKN ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು,