Versions
KNV ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮನನ್ನು ಹೊಂದುವಂತೆ ಈ ಅಧಿಕಾರ ವನ್ನು ನನಗೂ ಕೊಡಿರಿ ಅಂದನು.
ERVKN ”ನಾನು ಯಾರ ಮೇಲೆ ಕೈಯಿಟ್ಟರೂ ಅವರಿಗೆ ಪವಿತ್ರಾತ್ಮನು ದೊರೆಯುವಂಥ ಶಕ್ತಿಯನ್ನು ನನಗೆ ಕೊಡಿರಿ” ಎಂದು ಹೇಳಿದನು.
IRVKN “ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ” ಅಂದನು.