Versions
KNV ಅನೇಕರನ್ನು ಹಿಡಿದಿದ್ದ ಅಶುದ್ಧಾತ್ಮಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥರಾದರು.
ERVKN ಈ ಜನರಲ್ಲಿ ಅನೇಕರು ದೆವ್ವಗಳಿಂದ ಪೀಡಿತರಾಗಿದ್ದರು. ಫಿಲಿಪ್ಪನು ಆ ದೆವ್ವಗಳನ್ನು ಅವರೊಳಗಿಂದ ಹೊರಡಿಸಿದಾಗ ಅವು ಅಬ್ಬರಿಸುತ್ತಾ ಹೊರಬಂದವು. ಅಲ್ಲಿದ್ದ ಅನೇಕ ಬಲಹೀನರನ್ನು, ಕುಂಟರನ್ನು ಸಹ ಫಿಲಿಪ್ಪನು ಗುಣಪಡಿಸಿದನು.
IRVKN ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.