Versions
KNV ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.
ERVKN ಆದರೆ ಸೌಲನು ಹೆಚ್ಚುಹೆಚ್ಚು ಪ್ರಬಲವಾಗಿ ಯೇಸುವೇ ಕ್ರಿಸ್ತನೆಂದು ನಿರೂಪಿಸಿದನು. ಅವನ ಆಧಾರಗಳು ಬಹು ಬಲವಾಗಿದ್ದ ಕಾರಣ ದಮಸ್ಕದ ಯೆಹೂದ್ಯರು ಅವನೊಂದಿಗೆ ವಾದ ಮಾಡಲಿಲ್ಲ.
IRVKN ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು. PEPS