Versions
KNV ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
ERVKN ನೀವು ಅನ್ಯಾಯವಾಗಿ ಜನರಿಂದ ಸುಂಕವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ.
IRVKN ನೀವು ಬಡವರನ್ನು ತುಳಿದು,
ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ
ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ,
ವಾಸಿಸದೆ ಇರುವಿರಿ.
ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು,
ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.