Versions
KNV ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ.
ERVKN ಯೆಹೋವನ ಬಳಿಗೆ ಹೋಗು. ಆಗ ಜೀವಿಸುವಿ. ಯೆಹೋವನ ಬಳಿಗೆ ನೀನು ಹೋಗದಿದ್ದಲ್ಲಿ ಯೋಸೇಫನ ಮನೆತನಕ್ಕೆ ಬೆಂಕಿಯು ಹಿಡಿಯುವುದು. ಆ ಬೆಂಕಿಯು ಯೋಸೇಫನ ಮನೆಯನ್ನು ದಹಿಸುವದು. ಬೇತೇಲಿನಲ್ಲಿ ಅದನ್ನು ಯಾರೂ ನಂದಿಸಲಾರರು.
IRVKN ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ,
ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ
ಯೋಸೇಫನ ವಂಶದೊಳಗೆ ಪ್ರವೇಶಿಸುವನು.
ಅದು ದಹಿಸಿಬಿಡುವುದು,
ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.