Versions
KNV ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.
ERVKN ಭೂಲೋಕ ಮತ್ತು ಪರಲೋಕಗಳಲ್ಲಿರುವ ಎಲ್ಲವುಗಳು, ದೃಶ್ಯ ಮತ್ತು ಅದೃಶ್ಯವಾದವುಗಳು, ಆತ್ಮಿಕ ಶಕ್ತಿಗಳು, ಪ್ರಭುತ್ವಗಳು ಆತನ ಶಕ್ತಿಯಿಂದ ನಿರ್ಮಿತವಾಗಿವೆ. ಅಧಿಪತಿಗಳು ಮತ್ತು ಅಧಿಕಾರಿಗಳು ಆತನ ಶಕ್ತಿಯಿಂದ ನಿರ್ಮಿತರಾದರು. ಸಮಸ್ತವೂ ಕ್ರಿಸ್ತನ ಮೂಲಕವಾಗಿ ಆತನಿಗೋಸ್ಕರ ಸೃಷ್ಟಿಸಲ್ಪಟ್ಟವು.
IRVKN ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ‡ ಎಫೆ 1:21 ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. § ಯೋಹಾ 1:3; ರೋಮಾ. 11:36; 1 ಕೊರಿ 8:6 ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು.