Bible Versions
Bible Books

Daniel 11:22 (KJVP) King James Version with Strong Number

Versions

KNV   ಪ್ರವಾಹದಂತಿರುವ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು.
ERVKN   ಅವನು ದೊಡ್ಡದಾದ ಮತ್ತು ಶಕ್ತಿಶಾಲಿಯಾದ ಸೈನ್ಯಗಳನ್ನು ಸೋಲಿಸುತ್ತಾನೆ. ಅವನು ಒಪ್ಪಂದ ಮಾಡಿಕೊಂಡ ನಾಯಕನಿಗೂ ಮೋಸಮಾಡುತ್ತಾನೆ.
IRVKN   ತುಂಬಿ ತುಳುಕುವ ವ್ಯೂಹಗಳೂ, ದೇವರ ನಿಬಂಧನಾಧಿಪತಿಯೂ § ನಿಬಂಧನಾಧಿಪತಿಯೂ ಯೆಹೂದ್ಯರ ಮಹಾಯಾಜಕನು. ಅವನ ರಭಸಕ್ಕೆ ಸಿಕ್ಕಿ ಹೊಡೆದುಕೊಂಡು ಹೋಗಿ ಭಂಗವಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us