Bible Versions
Bible Books

Daniel 11:25 (KJVP) King James Version with Strong Number

Versions

KNV   ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.
ERVKN   “ಕ್ರೂರನಾದ ಮತ್ತು ವಂಚಕನಾದ ರಾಜನ ಹತ್ತಿರ ಅತಿ ದೊಡ್ಡ ಸೈನ್ಯವಿರುವದು. ಅವನು ಸೈನ್ಯದಿಂದ ತನ್ನ ಶಕ್ತಿಯನ್ನು ಪ್ರದರ್ಶಿಸಲು ಧೈರ್ಯ ತಂದುಕೊಂಡು ದಕ್ಷಿಣದ ರಾಜನ ಮೇಲೆ ದಾಳಿ ಮಾಡುವನು. ದಕ್ಷಿಣದ ರಾಜನು ಅತಿದೊಡ್ಡದಾದ ಮತ್ತು ಶಕ್ತಿಶಾಲಿಯಾದ ಸೈನ್ಯವನ್ನು ಕೂಡಿಸಿಕೊಂಡು ಯುದ್ಧಕ್ಕೆ ಹೋಗುವನು. ಆದರೆ ಅವನ ವೈರಿಗಳು ರಹಸ್ಯವಾಗಿ ಒಂದು ಕುಯುಕ್ತಿಯನ್ನು ಮಾಡುವರು. ದಕ್ಷಿಣದ ರಾಜನು ಸೋಲುವನು.
IRVKN   ಅವನು ದೊಡ್ಡ ದಂಡೆತ್ತಿ ದಕ್ಷಿಣ ದಿಕ್ಕಿನ ರಾಜನ ವಿರುದ್ಧವಾಗಿ ತನ್ನ ರಾಜ್ಯದ ಬಲವನ್ನೆಲ್ಲ ಕೂಡಿಸಿ ಧೈರ್ಯದಿಂದ ಹೊರಡುವನು. ದಕ್ಷಿಣ ದಿಕ್ಕಿನ ರಾಜನು ಅತ್ಯಧಿಕ ಬಲವುಳ್ಳ ಮಹಾ ಸೈನ್ಯಸಮೇತನಾಗಿ ಯುದ್ಧಕ್ಕೆ ಹೊರಡುವನು. ಆದರೆ ನಿಲ್ಲಲಾರನು, ಅವನು ಸೋಲುವ ಹಾಗೆ ಕುಯುಕ್ತಿಗಳನ್ನು ಕಲ್ಪಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us