Versions
KNV ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
ERVKN ದೇವರು ನಿನಗೆ ಅಧಿಕಾರವನ್ನು ಕೊಟ್ಟಿದ್ದಾನೆ. ಆ ದೇವರು ನಿನ್ನನ್ನು ಎಲ್ಲೆಡೆಯಲ್ಲಿರುವ ಜನರ ಮೇಲೆ, ಕಾಡುಪ್ರಾಣಿಗಳ ಮೇಲೆ, ಪಕ್ಷಿಗಳ ಮೇಲೆ ಆಳುವಂತೆ ಮಾಡಿದ್ದಾನೆ. ಅರಸನಾದ ನೆಬೂಕದ್ನೆಚ್ಚರನೇ, ನೀನೇ ಆ ಪ್ರತಿಮೆಯ ಬಂಗಾರದ ತಲೆ.
IRVKN ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ. PEPS