Versions
KNV ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯ ಏಳುವದು; ಅನಂತರ ಮೂರನೇ ಹಿತ್ತಾಳೆಯ ರಾಜ್ಯ ಬರುವದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವದು.
ERVKN “ನಿನ್ನ ಕಾಲವಾದ ಮೇಲೆ ಮತ್ತೊಂದು ರಾಜ್ಯವುಂಟಾಗುವುದು. ಅದು ಬೆಳ್ಳಿಯ ಭಾಗ. ಆದರೆ ಆ ರಾಜ್ಯವು ನಿನ್ನ ರಾಜ್ಯದಷ್ಟು ದೊಡ್ಡದಾಗಿರುವುದಿಲ್ಲ. ಆ ತರುವಾಯ ಬೇರೊಂದು ಮೂರನೇ ರಾಜ್ಯವು ಈ ಭೂಮಿಯ ಮೇಲೆ ಆಳ್ವಿಕೆ ಮಾಡುವುದು. ಅದು ಕಂಚಿನ ಭಾಗ.
IRVKN “ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು. PEPS