Bible Versions
Bible Books

Daniel 2:8 (KJVP) King James Version with Strong Number

Versions

KNV   ಆಗ ಅರಸನು ಪ್ರತ್ಯುತ್ತರವಾಗಿ--ಅದು ಗತಿಸಿದ ವಿಷಯವೆಂದು ನೀವು ತಿಳಿದಿದ್ದರಿಂದಲೇ ಕಾಲಹರಣ ಮಾಡುತ್ತಿರುವಿರೆಂದು ನಾನು ನಿಶ್ಚಯವಾಗಿ ಬಲ್ಲೆನು.
ERVKN   ಅರಸನಾದ ನೆಬೂಕದ್ನೆಚ್ಚರನು, “ನೀವು ಹೆಚ್ಚಿನ ಕಾಲಾವಕಾಶವನ್ನು ಪಡೆಯುವ ಪ್ರಯತ್ನ ಮಾಡುತ್ತಿದ್ದೀರೆಂಬುದನ್ನು ನಾನು ಬಲ್ಲೆ. ನಾನು ಹೇಳಿದ್ದು ನಿಮಗೆ ಸರಿಯಾಗಿ ತಿಳಿದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us