Versions
KNV ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
ERVKN ಆಗ ನನಗೊಂದು ಕನಸು ಬಿತ್ತು. ಅದು ನನ್ನಲ್ಲಿ ಭಯವನ್ನುಂಟುಮಾಡಿತು. ನಾನು ನನ್ನ ಹಾಸಿಗೆಯ ಮೇಲೆ ಮಲಗಿದ್ದೆ. ಅನೇಕ ಚಿತ್ರಗಳನ್ನು ಮತ್ತು ದೃಶ್ಯಗಳನ್ನು ಕಂಡೆ. ಅವುಗಳು ನನ್ನಲ್ಲಿ ಹೆಚ್ಚಿನ ಭಯವನ್ನುಂಟುಮಾಡಿದವು.
IRVKN ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.