Bible Versions
Bible Books

Daniel 5:17 (KJVP) King James Version with Strong Number

Versions

KNV   ಆಗ ದಾನಿಯೇಲನು ಅರಸನ ಮುಂದೆ--ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳನ್ನು ಮತ್ತೊಬ್ಬರಿಗೆ ಕೊಡು, ನಾನು ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ತಿಳಿಸು ವೆನು ಅಂದನು.
ERVKN   ಆಗ ದಾನಿಯೇಲನು ರಾಜನಿಗೆ, “ರಾಜನಾದ ಬೇಲ್ಶಚ್ಚರನೇ, ನಿನ್ನ ಕಾಣಿಕೆಗಳು ನಿನ್ನಲ್ಲಿಯೇ ಇರಲಿ ಅಥವಾ ಬಹುಮಾನಗಳನ್ನು ಬೇರೆ ಯಾರಿಗಾದರೂ ಕೊಡು. ಆದರೂ ಗೋಡೆಯ ಮೇಲಿನ ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ವಿವರಿಸುತ್ತೇನೆ” ಎಂದು ಉತ್ತರಿಸಿದನು.
IRVKN   ಆಗ ದಾನಿಯೇಲನು ರಾಜನ ಬಳಿ, “ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ. ಆದರೆ ನಾನು ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us