Bible Versions
Bible Books

Deuteronomy 13:4 (KJVP) King James Version with Strong Number

Versions

KNV   ನಿಮ್ಮ ದೇವರಾದ ಕರ್ತನನ್ನೇ ಅನುಸರಿಸಿ ಆತನಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಂಡು ಆತನ ಸ್ವರವನ್ನು ಕೇಳಿ ಆತನಿಗೆ ಸೇವೆಮಾಡಿ ಆತನಿಗೆ ಅಂಟಿಕೊಳ್ಳಬೇಕು.
ERVKN   ನೀವು ನಿಮ್ಮ ದೇವರಾದ ಯೆಹೋವನನ್ನು ಅನುಸರಿಸಬೇಕು, ಗೌರವಿಸಬೇಕು, ಆತನ ಆಜ್ಞೆಗಳಿಗೆ ವಿಧೇಯರಾಗಬೇಕು. ಆತನು ಹೇಳಿದಂತೆ ನಡೆಯಬೇಕು ಮತ್ತು ಆತನನ್ನು ತೊರೆದುಬಿಡದೆ ಸೇವಿಸಬೇಕು.
IRVKN   ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us