Bible Versions
Bible Books

Deuteronomy 13:7 (KJVP) King James Version with Strong Number

Versions

KNV   ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ
ERVKN   ಅವು ನಿಮ್ಮ ಸುತ್ತಮುತ್ತಲಿರುವ ಬೇರೆ ದೇಶಗಳಲ್ಲಿ ವಾಸವಾಗಿರುವ ಜನರ ದೇವರುಗಳು, ಅವುಗಳಲ್ಲಿ ಕೆಲವು ಹತ್ತಿರದವುಗಳಾಗಿವೆ; ಕೆಲವು ದೂರದವುಗಳಾಗಿವೆ.)
IRVKN   ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ, ದೂರವಾದವರ ದೇವರುಗಳಾದರೂ, ಭೂಲೋಕದ ಯಾವ ಭಾಗದವರ ದೇವರುಗಳಾದರೂ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us