Bible Versions
Bible Books

Deuteronomy 19:14 (KJVP) King James Version with Strong Number

Versions

KNV   ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.
ERVKN   “ನಿಮ್ಮ ನೆರೆಯವನ ಭೂಮಿಯ ಗಡಿಕಲ್ಲುಗಳ ಸ್ಥಳವನ್ನು ನೀವು ಬದಲಾಯಿಸಬಾರದು. ಹಿಂದಿನ ಕಾಲದಲ್ಲಿ ಜನರು ತಮ್ಮ ಭೂಮಿಯ ಮೇರೆಯನ್ನು ಗುರುತಿಸಲು ನೆಟ್ಟಿರುತ್ತಾರೆ. ಗಡಿಕಲ್ಲುಗಳು ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಭೂಮಿಗೆ ಗುರುತಾಗಿದೆ.
IRVKN   {ಮೇರೆಯನ್ನು ಸರಿಸಕೂಡದೆಂಬ ಕ್ರಮ} PS ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವತ್ತಿನಲ್ಲಿ ನೆರೆಯವನ ಭೂಮಿಯ ಹಿಂದಿನ ಕಾಲದ ಗಡಿಯನ್ನು ಒತ್ತಬಾರದು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us