Bible Versions
Bible Books

Deuteronomy 19:17 (KJVP) King James Version with Strong Number

Versions

KNV   ವ್ಯಾಜ್ಯವಾಡುವ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.
ERVKN   ಪ್ರಕರಣಕ್ಕೆ ಸೇರಿದವರಿಬ್ಬರೂ ಯೆಹೋವನು ಆರಿಸಿದ ಸ್ಥಳಕ್ಕೆ ಹೋಗಿ ಅಲ್ಲಿ ಕಾರ್ಯತತ್ಪರರಾಗಿರುವ ಯಾಜಕರನ್ನು ಮತ್ತು ನ್ಯಾಯಧೀಶರನ್ನು ಕಾಣಬೇಕು.
IRVKN   ವ್ಯಾಜ್ಯವಾಡುವ ಇಬ್ಬರೂ ಯೆಹೋವನ ಸನ್ನಿಧಿಯಲ್ಲಿ ಯಾಜಕರ ಮುಂದೆಯೂ, ಆಗ ಇರುವ ನ್ಯಾಯಾಧಿಪತಿಗಳ ಮುಂದೆಯೂ ನಿಲ್ಲಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us