Bible Versions
Bible Books

Deuteronomy 1:41 (KJVP) King James Version with Strong Number

Versions

KNV   ನೀವು ಉತ್ತರ ಕೊಟ್ಟು ನನಗೆ--ಕರ್ತನಿಗೆ ಪಾಪ ಮಾಡಿದ್ದೇವೆ; ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ನಾವು ಹೋಗಿ ಯುದ್ಧ ಮಾಡುತ್ತೇವೆ ಅಂದಿರಿ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ತೆಗೆದುಕೊಂಡ ಮೇಲೆ ಬೆಟ್ಟಕ್ಕೆ ಹೋಗುವದು ಸಣ್ಣಕೆಲಸವೆಂದು ನೆನಸಿದಿರಿ.
ERVKN   “ಆಗ ನೀವು ಹೀಗೆ ಹೇಳಿದಿರಿ: ‘ಮೋಶೆಯೇ, ನಾವು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದೆವು. ದೇವರಾದ ಯೆಹೋವನು ನಮಗೆ ಆಜ್ಞೆಮಾಡಿದ ಪ್ರಕಾರ ನಾವು ಈಗ ಹೋಗಿ ಅವರೊಂದಿಗೆ ಯುದ್ಧಮಾಡುತ್ತೇವೆ.’ ಆಮೇಲೆ ನೀವು ಪ್ರತಿಯೊಬ್ಬರೂ ಆಯುಧಗಳನ್ನು ಧರಿಸಿಕೊಂಡಿರಿ. ಬೆಟ್ಟಪ್ರದೇಶಗಳನ್ನು ಜಯಿಸುವುದು ಸುಲಭವೆಂದು ನೀವು ಭಾವಿಸಿದ್ದಿರಿ.
IRVKN   ಅದಕ್ಕೆ ನೀವು, “ನಾವು ಯೆಹೋವನಿಗೆ ದ್ರೋಹಿಗಳಾದೆವು. ಆದರೂ ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಾವೇ ಈಗ ಬೆಟ್ಟದ ಸೀಮೆಯನ್ನು ಹತ್ತಿ ಯುದ್ಧಮಾಡುವೆವು” ಎಂದು ಉತ್ತರಕೊಟ್ಟಿರಿ. ಮತ್ತು ನೀವೆಲ್ಲರೂ ನಿಮ್ಮ ನಿಮ್ಮ ಆಯುಧಗಳನ್ನು ತೆಗೆದುಕೊಂಡು, ಬೆಟ್ಟದ ಸೀಮೆಯನ್ನು ಹತ್ತಿ ಜಯಿಸುವುದು ಅಲ್ಪಕಾರ್ಯವೆಂದು ಭಾವಿಸಿ ಹೊರಡುವುದಕ್ಕಿದ್ದಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us