Versions
KNV ಆ ಕಾಲದಲ್ಲಿ ನಾನು ನಿಮ್ಮೊಂದಿಗೆ ಮಾತನಾಡಿ-- ನಾನೊಬ್ಬನೇ ನಿಮ್ಮನ್ನು ಹೊರಲಾರೆನಂದೆನು.
ERVKN “ಆ ಸಮಯದಲ್ಲಿ ನಾನು ನಿಮಗೆ, ‘ನಿಮ್ಮನ್ನು ಪರಾಂಬರಿಸಲು ನನಗೆ ಸಾಧ್ಯವಿಲ್ಲ’ ಎಂದು ಹೇಳಿದೆನು.
IRVKN {ನಾಯಕರನ್ನು ನೇಮಿಸಿದ್ದನ್ನು ನೆನಪಿಸಿದ್ದು} PS ಆ ಕಾಲದಲ್ಲಿ ನಾನು ನಿಮ್ಮ ಸಂಗಡ ಮಾತನಾಡಿ, “ನಿಮ್ಮ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ.