Bible Versions
Bible Books

Deuteronomy 20:6 (KJVP) King James Version with Strong Number

Versions

KNV   ದ್ರಾಕ್ಷೇತೋಟವನ್ನು ನೆಟ್ಟು ಅದರ ಫಲ ವನ್ನು ತಿನ್ನದೆ ಇರುವ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅದರ ಫಲ ತಿನ್ನದಹಾಗೆ ಅವನು ಸಹ ತಿರುಗಿಕೊಂಡು ತನ್ನ ಮನೆಗೆ ಹೋಗಲಿ.
ERVKN   ನಿಮ್ಮಲ್ಲಿ ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಫಲವನ್ನು ಕೂಡಿಸಿಲ್ಲದಿದ್ದರೆ ಅವನು ತನ್ನ ಮನೆಗೆ ಹೋಗಲಿ. ಅವನು ರಣರಂಗದಲ್ಲಿ ಮಡಿದರೆ ಅವನ ದ್ರಾಕ್ಷಿತೋಟದ ಫಲಗಳು ಬೇರೊಬ್ಬನ ಪಾಲಾಗುವುದು.
IRVKN   ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ತೋಟದ ಹಣ್ಣುಗಳನ್ನು ಅನುಭೋಗಿಸಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us