Versions
KNV ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.
ERVKN ಆ ಲೇವಿಯ ಅಧಿಕಾರಿಗಳು ಹೇಳಬೇಕಾದದ್ದೇನೆಂದರೆ: ‘ನಿಮ್ಮಲ್ಲಿ ಯಾರಾದರೂ ತಮ್ಮ ಧೈರ್ಯವನ್ನು ಕಳೆದುಕೊಂಡಿದ್ದರೆ ಅವನು ತನ್ನ ಮನೆಗೆ ಹೋಗಲಿ. ಅವನಿಂದಾಗಿ ಇತರ ಸೈನಿಕರೂ ತಮ್ಮ ಧೈರ್ಯವನ್ನು ಕಳೆದುಕೊಳ್ಳಬಹುದು.’
IRVKN ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು.