Bible Versions
Bible Books

Deuteronomy 21:10 (KJVP) King James Version with Strong Number

Versions

KNV   ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡಲು ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಕೈಗೆ ಒಪ್ಪಿಸುವದರಿಂದ ನೀನು ಅವರನ್ನು ಸೆರೆ ಹಿಡಿದಾಗ
ERVKN   “ನೀವು ನಿಮ್ಮ ಶತ್ರುಗಳೊಂದಿಗೆ ಯುದ್ಧಮಾಡಿ ದೇವರ ಸಹಾಯದಿಂದ ಅವರನ್ನು ಸೋಲಿಸುವಿರಿ. ನೀವು ನಿಮ್ಮ ಶತ್ರುಗಳನ್ನು ಸೆರೆಹಿಡಿದು ಕೊಂಡೊಯ್ಯುವಿರಿ.
IRVKN   {ಸೆರೆಯ ಸ್ತ್ರೀಯನ್ನು ಮದುವೆಮಾಡಿಕೊಳ್ಳುವ ಕ್ರಮ} PS ನೀವು ಶತ್ರುಗಳೊಡನೆ ಯುದ್ಧಮಾಡಲಾಗಿ ನಿಮ್ಮ ದೇವರಾದ ಯೆಹೋವನ ಅನುಗ್ರಹದಿಂದ ಅವರನ್ನು ಸೋಲಿಸಿದಾಗ ನೀವು ಅವರನ್ನು ಸೆರೆಯಾಗಿ ಒಯ್ಯಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us