Bible Versions
Bible Books

Deuteronomy 21:20 (KJVP) King James Version with Strong Number

Versions

KNV   ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು.
ERVKN   ಪಟ್ಟಣದ ಹಿರಿಯರಿಗೆ ಹೀಗೆ ಹೇಳಬೇಕು: ‘ನಮ್ಮ ಮಗನು ಹಠಮಾರಿಯೂ ಅವಿಧೇಯನೂ ಆಗಿರುತ್ತಾನೆ. ನಾವು ಹೇಳಿದ ಮಾತುಗಳೊಂದನ್ನೂ ಅವನು ಕೇಳುವುದಿಲ್ಲ. ಅವನು ಬಹಳವಾಗಿ ತಿಂದು ಕುಡಿಯುತ್ತಾನೆ.’
IRVKN   ಊರು ಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ, “ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ ಮತ್ತು ಹೊಟ್ಟೆಬಾಕ” ಎಂದು ಸಾಕ್ಷಿಹೇಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us