Versions
KNV ಸ್ತ್ರೀಯು ಪುರುಷನ ಉಡಿಗೆ ಉಟ್ಟುಕೊಳ್ಳಬಾರದು; ಪುರುಷನು ಸ್ತ್ರೀ ವಸ್ತ್ರ ಹಾಕಿಕೊಳ್ಳಬಾರದು; ಇವುಗಳನ್ನು ಮಾಡುವವರೆಲ್ಲಾ ಕರ್ತನಿಗೆ ಅಸಹ್ಯ.
ERVKN “ಹೆಂಗಸು ಗಂಡಸರ ಬಟ್ಟೆ ಧರಿಸಿಕೊಳ್ಳಬಾರದು, ಗಂಡಸು ಹೆಂಗಸರ ಬಟ್ಟೆ ಧರಿಸಬಾರದು. ಇದು ಯೆಹೋವನ ದೃಷ್ಟಿಯಲ್ಲಿ ಅಸಹ್ಯ.
IRVKN {ವಿಧವಿಧವಾದ ನೇಮಗಳು} PS ಸ್ತ್ರೀಯು ಪುರುಷವೇಷವನ್ನಾಗಲಿ ಅಥವಾ ಪುರುಷನು ಸ್ತ್ರೀವೇಷವನ್ನಾಗಲಿ ಹಾಕಿಕೊಳ್ಳಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರು. PEPS