Bible Versions
Bible Books

Deuteronomy 22:9 (KJVP) King James Version with Strong Number

Versions

KNV   ನಿನ್ನ ದ್ರಾಕ್ಷೇತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜದ ಪೈರೂ ದ್ರಾಕ್ಷೇತೋಟದ ಹುಟ್ಟುವಳಿಯೂ ಅಶುದ್ಧವಾಗು ವವು.
ERVKN   “ನೀವು ಧಾನ್ಯವನ್ನು ಮತ್ತು ದ್ರಾಕ್ಷಾಲತೆಗಳನ್ನು ಒಂದೇ ಹೊಲದಲ್ಲಿ ಬೆಳೆಸಬಾರದು. ಯಾಕೆಂದರೆ ಅವೆರಡೂ ಚೆನ್ನಾಗಿ ಬೆಳೆಯದೆ ಫಲ ಕೊಡದೆ ಹೋಗುವುದು.
IRVKN   ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬೀಜವನ್ನು ಬಿತ್ತಬಾರದು; ಹಾಗೆ ಮಾಡಿದರೆ ಯಾಜಕರು ಬೆಳೆಯನ್ನು, ದ್ರಾಕ್ಷಿಯ ಬೆಳೆಯನ್ನು ಅಂತೂ ತೋಟದ ಎಲ್ಲಾ ಬೆಳೆಯನ್ನು * ಅಥವಾ ಗತಿಕೇಡಾಗುವುದು ಅಥವಾ ಪರಿಶುದ್ಧಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು. ದೇವರಿಗೆ ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us