Bible Versions
Bible Books

Deuteronomy 23:5 (KJVP) King James Version with Strong Number

Versions

KNV   ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.
ERVKN   ಆದರೆ ಯೆಹೋವನು ನಿಮ್ಮನ್ನು ಪ್ರೀತಿಸುತ್ತಿದ್ದುದರಿಂದ ಶಾಪವನ್ನು ನಿಮಗೆ ಆಶೀರ್ವಾದವಾಗಿ ಪರಿವರ್ತಿಸಿದನು.
IRVKN   ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us