Bible Versions
Bible Books

Deuteronomy 24:7 (KJVP) King James Version with Strong Number

Versions

KNV   ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.
ERVKN   “ಒಬ್ಬನು ಇನ್ನೊಬ್ಬ ಇಸ್ರೇಲನನ್ನು ಕದ್ದುಕೊಂಡು ಹೋಗಿ ಅವನನ್ನು ಗುಲಾಮನನ್ನಾಗಿ ಮಾರಬಾರದು. ಹಾಗೆ ಮಾಡಿದವರನ್ನು ಸಾಯಿಸಬೇಕು. ನಿಮ್ಮ ಕುಲದಿಂದ ಅಂಥಾ ಪಾಪವನ್ನು ತೆಗೆದುಹಾಕಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us