Bible Versions
Bible Books

Deuteronomy 26:3 (KJVP) King James Version with Strong Number

Versions

KNV   ಅಲ್ಲಿ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ--ಕರ್ತನು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ನಾನು ಸೇರಿದ್ದೇನೆಂದು ಈಹೊತ್ತು ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡುತ್ತೇನೆ ಎಂದು ಹೇಳಬೇಕು.
ERVKN   ಅಲ್ಲಿ ಸೇವೆ ಮಾಡುತ್ತಿರುವ ಯಾಜಕನಿಗೆ, ‘ಯೆಹೋವನು ನನ್ನ ಪೂರ್ವಿಕರಿಗೆ ಒಂದು ದೇಶವನ್ನು ಕೊಡುವುದಾಗಿ ವಾಗ್ದಾನ ಮಾಡಿದನು. ನಾನು ದೇಶಕ್ಕೆ ಬಂದಿರುತ್ತೇನೆ’ ಎಂದು ಹೇಳಬೇಕು.
IRVKN   ನೀವು ಅದನ್ನು ತೆಗೆದುಕೊಂಡುಹೋಗಿ ಕಾಲದಲ್ಲಿ ಇರುವ ಮಹಾಯಾಜಕನಿಗೆ, “ಯೆಹೋವನು ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಾವು ಸೇರಿದ್ದಾಯಿತೆಂದು ನೀನು ಸೇವಿಸುವ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾವು ಈಗ ಒಪ್ಪಿಕೊಂಡಿದ್ದೇವೆ” ಎಂದು ಹೇಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us