Versions
KNV ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ
ERVKN ಯೆಹೋವನು ಆಮೇಲೆ ತನ್ನ ಭುಜಪರಾಕ್ರಮದಿಂದ ನಮ್ಮನ್ನು ಈಜಿಪ್ಟಿನಿಂದ ಹೊರತಂದನು. ಆತನು ಅದ್ಭುತಕಾರ್ಯಗಳನ್ನು, ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿದನು.
IRVKN ಆತನು ತನ್ನ ಭುಜಬಲವನ್ನೂ, ಶಿಕ್ಷಾಹಸ್ತವನ್ನೂ, ಮಹಾಭೀತಿಗಳನ್ನೂ, ಮಹತ್ಕಾರ್ಯಗಳನ್ನೂ ಮತ್ತು ಸೂಚಕಕಾರ್ಯಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದನು.