Versions
KNV ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು.
ERVKN “ಈಜಿಪ್ಟಿನವರಿಗೆ ಕಳುಹಿಸಿದಂತೆ ನಿಮಗೂ ಮೈಯಲ್ಲಿ ಬಾಧಿಸುವ ಹುಣ್ಣುಗಳನ್ನು ಕಳುಹಿಸುವನು. ದೇಹದಲ್ಲಿ ಗಡ್ಡೆಗಳುಂಟಾಗುವವು. ಕೀವುಸೋರುವ ಹುಣ್ಣುಗಳು, ಗುಣವಾಗದ ತುರಿಸುವ ಕಜ್ಜಿಗಳು ಉಂಟಾಗುವವು.
IRVKN ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.