Bible Versions
Bible Books

Deuteronomy 28:33 (KJVP) King James Version with Strong Number

Versions

KNV   ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
ERVKN   “ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.
IRVKN   ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us