Bible Versions
Bible Books

Deuteronomy 28:43 (KJVP) King James Version with Strong Number

Versions

KNV   ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ.
ERVKN   ನಿಮ್ಮ ಮಧ್ಯದಲ್ಲಿ ವಾಸಿಸುವ ಅನ್ಯರು ಬಲಿಷ್ಠರಾಗುವರು. ನೀವಾದರೋ ಬಲಹೀನರಾಗುವಿರಿ.
IRVKN   ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us