Bible Versions
Bible Books

Deuteronomy 28:53 (KJVP) King James Version with Strong Number

Versions

KNV   ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.
ERVKN   ವೈರಿಗಳು ನಿಮ್ಮ ಪಟ್ಟಣವನ್ನು ಮುತ್ತಿಗೆ ಹಾಕಿದಾಗ ನೀವು ಸಂಕಟ ಅನುಭವಿಸುವಿರಿ. ಆಗ ನೀವು ಊಟಕ್ಕೆ ಇಲ್ಲದೆ ತೊಂದರೆಗೊಳಗಾಗುವಿರಿ; ಹಸಿವು ತಾಳಲಾರದೆ ನಿಮ್ಮ ಮಕ್ಕಳನ್ನೇ ತಿನ್ನುವಿರಿ.
IRVKN   ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಸಂತಾನವನ್ನೇ ಅಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಗಂಡು ಮತ್ತು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us