Bible Versions
Bible Books

Deuteronomy 28:59 (KJVP) King James Version with Strong Number

Versions

KNV   ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.
ERVKN   ನಿಮಗೂ ನಿಮ್ಮ ಸಂತತಿಯವರಿಗೂ ಅನೇಕ ತೊಂದರೆಗಳನ್ನು ಕೊಡುವನು. ತೊಂದರೆಗಳು ಮತ್ತು ರೋಗಗಳು ಭಯಂಕರವಾಗಿವೆ.
IRVKN   ಆತನು ನಿಮಗೂ, ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವನು. ಬಹುಕಾಲದವರೆಗೂ ವಾಸಿಯಾಗದ ಘೋರ ವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us