Bible Versions
Bible Books

Deuteronomy 28:60 (KJVP) King James Version with Strong Number

Versions

KNV   ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು.
ERVKN   ನೀವು ಈಜಿಪ್ಟಿನಲ್ಲಿರುವಾಗ ದೇವರು ಅವರಿಗೆ ಕಳುಹಿಸಿದ ವ್ಯಾಧಿಸಂಕಟಗಳನ್ನು ನೋಡಿ ಭಯಗ್ರಸ್ತರಾದಿರಿ. ಅಂಥ ಸಂಕಟಗಳು ನಿಮಗೆ ಬರುವವು.
IRVKN   ನೀವು ಹೆದರಿಕೊಳ್ಳುತ್ತಿದ್ದ ಐಗುಪ್ತದೇಶದ ರೋಗಗಳನ್ನೆಲ್ಲಾ ತಿರುಗಿ ನಿಮ್ಮ ಮೇಲೆ ಬರಮಾಡುವನು; ಅವು ನಿಮ್ಮನ್ನು ಅಂಟಿಕೊಂಡೇ ಇರುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us