Bible Versions
Bible Books

Deuteronomy 28:7 (KJVP) King James Version with Strong Number

Versions

KNV   ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು.
ERVKN   “ವೈರಿಗಳು ನಿಮ್ಮೆದುರಾಗಿ ಯುದ್ಧಮಾಡಲು ಬಂದಾಗ ನಿಮಗೆ ಆತನು ಸಹಾಯ ಮಾಡುವನು. ವೈರಿಗಳು ಒಂದು ದಿಕ್ಕಿನಿಂದ ಬಂದರೆ ಏಳು ದಾರಿಯಲ್ಲಿ ಪಲಾಯನ ಮಾಡುವರು.
IRVKN   ನಿಮ್ಮ ವಿರುದ್ಧವಾಗಿ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು; ಅವರು ಒಂದೇ ದಾರಿಯಿಂದ ನಿಮ್ಮ ವಿರುದ್ಧವಾಗಿ ಬಂದರೂ ಏಳು ದಾರಿಗಳಿಂದ ಓಡಿಹೋಗುವರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us