Versions
KNV ಅವರು ಅನಾಕ್ಯರ ಹಾಗೆ ಮಹಾಶರೀರಗಳೆನ್ನಿಸಿಕೊಂಡರು; ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.
ERVKN ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳಲಾಗುತ್ತಿತ್ತು. ಆದರೆ ಮೋವಾಬ್ಯರು ಅವರನ್ನು ಏಮಿಯರು ಎಂದೇ ಕರೆಯುತ್ತಿದ್ದರು.
IRVKN ಅವರು ಅನಾಕ್ಯರಂತೆ * ದೈತ್ಯರು ಅಥವಾ ರಾಕ್ಷಸರು. ರೆಫಾಯರಿಗೆ ಸೇರಿದವರೆಂದು ಹೇಳುವುದುಂಟು; ಆದರೆ ಮೋವಾಬ್ಯರು ಅವರನ್ನು ಏಮಿಯರೆಂದು ಹೇಳುತ್ತಾರೆ.