Bible Versions
Bible Books

Deuteronomy 2:19 (KJVP) King James Version with Strong Number

Versions

KNV   ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು.
ERVKN   ನೀನು ಅಮ್ಮೋನಿಯರ ಬಳಿಗೆ ಹೋಗಬೇಕು. ಆದರೆ ಅವರಿಗೆ ತೊಂದರೆ ಕೊಡಬೇಡ. ಅವರೊಂದಿಗೆ ಯುದ್ಧಮಾಡಬೇಡ. ಯಾಕೆಂದರೆ ಅವರ ದೇಶದಲ್ಲಿ ನಿನಗೆ ಪಾಲಿಲ್ಲ. ಅವರು ಲೋಟನ ಸಂತತಿಯವರು, ದೇಶವನ್ನು ನಾನು ಅವರಿಗೆ ಕೊಟ್ಟಿರುತ್ತೇನೆ.”
IRVKN   ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us