Bible Versions
Bible Books

Deuteronomy 2:23 (KJVP) King James Version with Strong Number

Versions

KNV   ಹಾಗೆ ಹಚರೀಮಿನ ಅಜ್ಹದ ಪರ್ಯಂತರ ವಾಸ ವಾಗಿದ್ದ ಅವ್ವಿಯರನ್ನು ಕಫ್ತೋರಿಂದ ಹೊರಟ ಕಫ್ತೋರ್ಯರು ನಾಶಮಾಡಿ ಅವರ ಬದಲಾಗಿ ವಾಸಿಸಿದರು.)
ERVKN   ಕಫ್ತೋರ್ಯದವರಿಗೂ ದೇವರು ಅದೇ ರೀತಿ ಮಾಡಿದ್ದನು. ಗಾಜಾದ ಸುತ್ತಲಿನ ಪಟ್ಟಣಗಳಲ್ಲಿ ಅವ್ವಿಯ ಜನರು ವಾಸಿಸುತ್ತಿದ್ದರು. ಆದರೆ ಕಫ್ತೋರ್ಯದಿಂದ ಬಂದ ಜನರು ಅವ್ವಿಯರನ್ನು ನಾಶಮಾಡಿ ಅವರ ದೇಶದಲ್ಲಿ ಈಗಲೂ ಅವರು ವಾಸಿಸಿರುತ್ತಾರೆ.)
IRVKN   ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ನಾಡಿನಿಂದ ಹೊರಗೆ ಹೋಗುವಂತೆ ಮಾಡಿದನು. ಅಮ್ಮೋನಿಯರು ದೇಶವನ್ನು ಸ್ವಾಧೀನಮಾಡಿಕೊಂಡು ಅವರಲ್ಲಿ ವಾಸಮಾಡ ತೊಡಗಿದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us