Bible Versions
Bible Books

Deuteronomy 2:24 (KJVP) King James Version with Strong Number

Versions

KNV   ಏಳಿರಿ, ಹೊರಡಿರಿ; ಅರ್ನೋನ್‌ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.
ERVKN   “ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಅರ್ನೋನ್ ಕಣಿವೆಯನ್ನು ದಾಟಲು ಸಿದ್ಧಪಡಿಸಿಕೊ. ಅಮೋರಿಯನೂ ಹೆಷ್ಬೋನಿನ ರಾಜನೂ ಆಗಿರುವ ಸೀಹೋನನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುವೆನು. ಅವನ ರಾಜ್ಯವನ್ನು ನಾನು ನಿನಗೆ ಕೊಡುವೆನು. ಅದುದರಿಂದ ಅವನಿಗೆ ವಿರುದ್ಧವಾಗಿ ಯುದ್ಧಮಾಡಿ ದೇಶವನ್ನು ಸ್ವಾಧೀನಪಡಿಸಿಕೊ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us