Bible Versions
Bible Books

Deuteronomy 30:17 (KJVP) King James Version with Strong Number

Versions

KNV   ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ
ERVKN   ಆದರೆ ನೀವು ಯೆಹೋವನಿಗೆ ವಿಮುಖರಾಗಿ ಆತನಿಗೆ ಕಿವಿಗೊಡದೆ ಹೋದರೆ, ಬೇರೆ ದೇವರುಗಳನ್ನು ಆರಾಧಿಸಲು ಮತ್ತು ಸೇವೆಮಾಡಲು ಹೋದರೆ,
IRVKN   ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us